ಅರಣ್ಯಕಾಂಡ 5:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಪುರುಷನು ನಿರಪರಾಧಿಯಾಗುವನು; ಆ ಸ್ತ್ರೀಯು ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗಂಡನು ನಿರಪರಾಧಿಯಾಗಿರುವನು. ಆದರೆ ಸ್ತ್ರೀಯು ಪಾಪಮಾಡಿದ್ದರೆ, ಆಕೆ ಅದರ ಫಲವನ್ನು ಅನುಭವಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ” ಅಧ್ಯಾಯವನ್ನು ನೋಡಿ |