ಅರಣ್ಯಕಾಂಡ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾವ ಗಂಡಸೇ ಆಗಲಿ ಹೆಂಗಸೇ ಆಗಲಿ, ಮತ್ತೊಬ್ಬನನ್ನು ಮೋಸಗೊಳಿಸಿ ಸರ್ವೇಶ್ವರನಲ್ಲಿ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದರೆ, ಅಂಥವರು ಅಪರಾಧಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ. ಅಧ್ಯಾಯವನ್ನು ನೋಡಿ |