ಅರಣ್ಯಕಾಂಡ 5:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು ತಮ್ಮ ಅಪರಾಧವನ್ನು ಒಪ್ಪಿಕೊಳ್ಳಬೇಕು. ಅಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು. ಅಧ್ಯಾಯವನ್ನು ನೋಡಿ |
“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.