ಅರಣ್ಯಕಾಂಡ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9-10 “ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. ಅಧ್ಯಾಯವನ್ನು ನೋಡಿ |