Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅವನು ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಯ ಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:11
4 ತಿಳಿವುಗಳ ಹೋಲಿಕೆ  

“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.


ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು