ಅರಣ್ಯಕಾಂಡ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಬಳಿಕ ಯಾಜಕನು ಇವುಗಳನ್ನು ಯೆಹೋವನ ಬಳಿಗೆ ತಂದು ದೋಷಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |