ಅರಣ್ಯಕಾಂಡ 6:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅನಂತರ ಟಗರನ್ನೂ ಬುಟ್ಟಿ ತುಂಬಿರುವ ಹುಳಿಯಿಲ್ಲದ ರೊಟ್ಟಿಗಳನ್ನೂ ಸರ್ವೇಶ್ವರನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ತಂದ ಧಾನ್ಯದ್ರವ್ಯ - ಪಾನದ್ರವ್ಯಗಳನ್ನು ಯಾಜಕನು ನೈವೇದ್ಯ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಟಗರನ್ನೂ ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ ಯೆಹೋವನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾಜಕನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |