ಅರಣ್ಯಕಾಂಡ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ನಾಜೀರನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯಕೂದಲನ್ನು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನಾಜೀರವ್ರತವನ್ನು ಆಚರಿಸುತ್ತಿರುವವನು ಯೆಹೋವನಿಗಾಗಿ ಪ್ರತಿಷ್ಠಿಸಿದ್ದ ತಲೆಯ ಕೂದಲನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿ |