ಅರಣ್ಯಕಾಂಡ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾಯಿತಂದೆ, ಅಣ್ಣತಮ್ಮ, ಅಕ್ಕತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಕೈಗೊಂಡ ವ್ರತ ಅವನ ತಲೆಯ ಮೇಲಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿವಿುತ್ತ ಅವನು ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು; ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವನ ತಂದೆ, ತಾಯಿ, ಸಹೋದರ, ಸಹೋದರಿ ಸತ್ತರೂ ಅವನು ಅವರ ಹೆಣವನ್ನು ಮುಟ್ಟಬಾರದು. ಮುಟ್ಟಿದರೆ ಅವನು ಅಶುದ್ಧನಾಗುವನು. ದೇವರಿಗೋಸ್ಕರ ಮೀಸಲಾಗಿರುವ ಅವನ ಕೂದಲು ಅವನ ತಲೆಯನ್ನು ಮುಚ್ಚಿಕೊಂಡಿರುತ್ತದೆ; ಆದ್ದರಿಂದ ಅವನು ಪರಿಶುದ್ಧನಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ. ಅಧ್ಯಾಯವನ್ನು ನೋಡಿ |