ಅರಣ್ಯಕಾಂಡ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ, ಅದರ ಸಾಮಾನುಗಳನ್ನೂ, ಯಜ್ಞವೇದಿಯನ್ನೂ ಮತ್ತು ಯಜ್ಞವೇದಿಯ ಉಪಕರಣಗಳನ್ನೂ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆ ಪವಿತ್ರಗುಡಾರದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿದ ಮೇಲೆ ಅದನ್ನು ಅದರ ವಸ್ತುಗಳೊಡನೆ, ಯಜ್ಞವೇದಿಕೆಯೊಡನೆ ಮತ್ತು ಅದರ ಎಲ್ಲಾ ಉಪಕರಣಗಳೊಡನೆ ಯೆಹೋವನಿಗಾಗಿ ಅಭಿಷೇಕಿಸಿ ಪ್ರತಿಷ್ಠಿಸಿದನು. ಇವು ಯೆಹೋವನ ಆರಾಧನೆಗಾಗಿ ಮಾತ್ರ ಉಪಯೋಗಿಸಲ್ಪಡುತ್ತವೆಂದು ಹೀಗೆ ಪ್ರತ್ಯೇಕಿಸಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ, ಅಧ್ಯಾಯವನ್ನು ನೋಡಿ |