ಅರಣ್ಯಕಾಂಡ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಯೆಹೋವನು ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿಯು ತನಗೆ ನೇಮಕವಾದ ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಯೆಹೋವನು ಮೋಶೆಗೆ - ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನು ಮೋಶೆಗೆ, “ಪ್ರತಿದಿನ ಒಬ್ಬ ಪ್ರಧಾನನು ವೇದಿಕೆಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ತರಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.” ಅಧ್ಯಾಯವನ್ನು ನೋಡಿ |