Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಪಾಪಪರಿಹಾರಕ ಬಲಿಗಾಗಿ ಒಂದು ಹೋತ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದೋಷಪರಿಹಾರಕ ಬಲಿಗಾಗಿ ಒಂದು ಹೋತ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:16
3 ತಿಳಿವುಗಳ ಹೋಲಿಕೆ  

ತನ್ನ ತಪ್ಪು ತನಗೆ ತಿಳಿದುಬಂದಾಗ ಅವನು ಪೂರ್ಣಾಂಗವಾದ ಹೋತವನ್ನು ತಂದು ಸಮರ್ಪಿಸಬೇಕು.


ಯಾಜಕನು ಆ ಪಶುರಕ್ತದಲ್ಲಿ ಸ್ವಲ್ಪವನ್ನು ಬೆರೆಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು