ಅರಣ್ಯಕಾಂಡ 7:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ, ಅಧ್ಯಾಯವನ್ನು ನೋಡಿ |