ಅರಣ್ಯಕಾಂಡ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿಯೂ, ಹೇಲೋನನ ಮಗನೂ ಆದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ಕಾಣಿಕೆಯನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು. ಅಧ್ಯಾಯವನ್ನು ನೋಡಿ |