ಅರಣ್ಯಕಾಂಡ 7:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವನ ಅರ್ಪಣೆ ಏನೆಂದರೆ: ದೇವರ ಸೇವೆಗೆ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು. ಅಧ್ಯಾಯವನ್ನು ನೋಡಿ |