ಅರಣ್ಯಕಾಂಡ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೆರಾರೀ ಸಂತಾನದವರಿಗೆ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿಗಳನ್ನು ಮತ್ತು ನಾಲ್ಕು ಜೋಡಿ ಎತ್ತುಗಳನ್ನು ಮಹಾಯಾಜಕನಾದ ಆರೋನನ ಮಗನಾದ ಈತಾಮಾರನ ಕೈಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೆರಾರೀಯರಿಗೋಸ್ಕರ ಅವರ ಕೆಲಸಕ್ಕೆ ತಕ್ಕ ಹಾಗೆ ನಾಲ್ಕು ಬಂಡಿ ನಾಲ್ಕು ಜೋಡಿ ಎತ್ತುಗಳನ್ನೂ ಮಹಾಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಳಿಕ ಮೆರಾರೀಯರ ಕೆಲಸಕ್ಕೆ ಬೇಕಾಗಿದ್ದ ನಾಲ್ಕು ಬಂಡಿಗಳನ್ನೂ ನಾಲ್ಕು ಜೊತೆ ಎತ್ತುಗಳನ್ನೂ ಅವರಿಗೆ ಕೊಟ್ಟನು. ಇವರೆಲ್ಲರು ಮಾಡುವ ಕೆಲಸಕ್ಕೆ ಯಾಜಕನಾದ ಆರೋನನ ಮಗನಾದ ಈತಾಮಾರನು ಮೇಲ್ವಿಚಾರಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು. ಅಧ್ಯಾಯವನ್ನು ನೋಡಿ |