ಅರಣ್ಯಕಾಂಡ 7:85 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201985 ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)85 ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)85 ಒಂದೊಂದು ಬೆಳ್ಳಿಯ ಹರಿವಾಣವು 130 ರೂಪಾಯಿ ತೂಕವುಳ್ಳದ್ದು; ಒಂದೊಂದು ಬಟ್ಟಲು 70 ರೂಪಾಯಿ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವರ ಸೇವೆಗೆ ನೇಮಕವಾದ ರೂಪಾಯಿಯ ಪ್ರಕಾರ 2,400 ರೂಪಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್85 ಪ್ರತಿಯೊಂದು ಬೆಳ್ಳಿಯ ತಟ್ಟೆಯ ತೂಕ ಸುಮಾರು ಮೂರುಕಾಲು ಪೌಂಡುಗಳು, ಪ್ರತಿ ಬಟ್ಟಲು ಸುಮಾರು ಮೂರುಮುಕ್ಕಾಲು ಪೌಂಡು ತೂಕವುಳ್ಳದ್ದಾಗಿದ್ದವು. ಬೆಳ್ಳಿಯ ತಟ್ಟೆಗಳು ಮತ್ತು ಬೆಳ್ಳಿಯ ಬಟ್ಟಲುಗಳು ಒಟ್ಟಿಗೆ ಅಧಿಕೃತ ಅಳತೆಯ ಪ್ರಕಾರ ಅರವತ್ತು ಪೌಂಡುಗಳಷ್ಟು ತೂಕವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ85 ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್. ಅಧ್ಯಾಯವನ್ನು ನೋಡಿ |