Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:87 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

87 ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

87 ಸರ್ವಾಂಗಹೋಮಕ್ಕಾಗಿ ಕೊಟ್ಟ ಪಶುಗಳು - ಹೋರಿಗಳು 12, ಟಗರುಗಳು 12, ವರುಷದ ಕುರಿಗಳು 12; ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

87 ಸರ್ವಾಂಗಹೋಮಕ್ಕಾಗಿ ಉಪಯೋಗಿಸಲ್ಪಟ್ಟ ಒಟ್ಟು ಪಶುಗಳು: ಹನ್ನೆರಡು ಹೋರಿಗಳು, ಹನ್ನೆರಡು ಟಗರುಗಳು, ಒಂದು ವರ್ಷದ ಎರಡು ಗಂಡು ಕುರಿಮರಿಗಳು. ಆ ಸಮರ್ಪಣೆಗಳೊಂದಿಗೆ ಧಾನ್ಯಸಮರ್ಪಣೆಗಳೂ ಅರ್ಪಿಸಲ್ಪಟ್ಟವು. ದೋಷಪರಿಹಾರಕ ಯಜ್ಞವಾಗಿ ಹನ್ನೆರಡು ಹೋತಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

87 ದಹನಬಲಿಗಾಗಿ ಇರುವ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ ಕುರಿಮರಿಗಳು 12, ಅವುಗಳೊಂದಿಗೆ ಧಾನ್ಯ ಸಮರ್ಪಣೆ. ದೋಷಪರಿಹಾರಕ ಬಲಿಗಾಗಿ 12 ಹೋತಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:87
2 ತಿಳಿವುಗಳ ಹೋಲಿಕೆ  

ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು