ಅರಣ್ಯಕಾಂಡ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡಿಸಲಾರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿ |