Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದಕ್ಕೆ ಕರೆದುಕೊಂಡು ಬಾ. ಇಸ್ರಯೇಲ್ ಜನರನ್ನು ಸಭೆಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದೆ ಕರಕೊಂಡು ಬಂದು ಇಸ್ರಾಯೇಲ್ಯರ ಸಮೂಹವನ್ನೆಲ್ಲಾ ಕೂಡ ಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಲೇವಿಯರನ್ನು ದೇವದರ್ಶನಗುಡಾರದ ಮುಂಭಾಗಕ್ಕೆ ಕರೆದುಕೊಂಡು ಬಂದು ಇಸ್ರೇಲರನ್ನು ಒಟ್ಟಾಗಿ ಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:9
4 ತಿಳಿವುಗಳ ಹೋಲಿಕೆ  

ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.


“ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ


ಆ ಮೇಲೆ ಯಾಜಕರ ಮತ್ತು ಲೇವಿಯರ ಆಯಾ ಮಾರ್ಗಗಳನ್ನು ಮೋಶೆಯ ಧರ್ಮಶಾಸ್ತ್ರ ನಿಯಮದ ಪ್ರಕಾರ ಯೆರೂಸಲೇಮಿನ ದೇವರ ಸೇವೆಗೆ ನೇಮಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು