ಅರಣ್ಯಕಾಂಡ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವಾಗ ಇಸ್ರಾಯೇಲರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಮೇಘವು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರಾಯೇಲ್ಯರು ಯೆಹೋವನ ಸೂಚನೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೆಲವು ಬಾರಿ ಆ ಮೇಘವು ಬಹುದಿನಗಳವರೆಗೂ ಪವಿತ್ರಗುಡಾರದ ಮೇಲೆ ಇರುವ ಸಂದರ್ಭದಲ್ಲಿ ಇಸ್ರೇಲರು ಯೆಹೋವನಿಗೆ ವಿಧೇಯರಾಗಿ ಮುಂದಕ್ಕೆ ಪ್ರಯಾಣಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು. ಅಧ್ಯಾಯವನ್ನು ನೋಡಿ |