ಅರಣ್ಯಕಾಂಡ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಇಸ್ರಾಯೇಲರು ಪಸ್ಕಹಬ್ಬ ಆಚರಿಸಲು ನೇಮಕವಾದ ಕಾಲದಲ್ಲಿ ಆಚರಿಸಲು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಹೇಳಿದ್ದು ಇದು: “ಇಸ್ರಯೇಲರು ಪಾಸ್ಕ ಹಬ್ಬವನ್ನು ನಿಯಮಿತ ಕಾಲದಲ್ಲಿ ಆಚರಿಸುವಂತೆ ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ಪಸ್ಕಹಬ್ಬವನ್ನು ನೇಮಕವಾದ ಕಾಲದಲ್ಲಿ ಆಚರಿಸಹೇಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರು ನೇಮಕವಾದ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು. ಅಧ್ಯಾಯವನ್ನು ನೋಡಿ |