ಅರಣ್ಯಕಾಂಡ 9:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |