ಆದಿಕಾಂಡ 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂವಿುಯ ಮೇಲೆ ಬೆಳಕು ಕೊಡುವದಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಬೆಳಕುಗಳು ಭೂಮಿಯ ಮೇಲೆ ಪ್ರಕಾಶಿಸಲೆಂದು ದೇವರು ಅವುಗಳನ್ನು ಆಕಾಶದಲ್ಲಿರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ ಅಧ್ಯಾಯವನ್ನು ನೋಡಿ |