ಆದಿಕಾಂಡ 1:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹಗಲಿರುಳುಗಳನ್ನು ಆಳುವದಕ್ಕೂ ಬೆಳಕನ್ನು ಕತ್ತಲನ್ನು ಬೇರೆ ಬೇರೆ ಮಾಡುವದಕ್ಕೂ ಅವುಗಳನ್ನು ನೇವಿುಸಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹಗಲನ್ನು ಮತ್ತು ರಾತ್ರಿಯನ್ನು ಆಳಲೆಂದು ದೇವರು ಈ ಬೆಳಕುಗಳನ್ನು ಆಕಾಶದಲ್ಲಿರಿಸಿದನು. ಇವು ಬೆಳಕನ್ನು ಕತ್ತಲೆಯಿಂದ ಬೇರ್ಪಡಿಸಿದವು. ದೇವರಿಗೆ ಇವು ಒಳ್ಳೆಯದಾಗಿ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು. ಅಧ್ಯಾಯವನ್ನು ನೋಡಿ |