ಆದಿಕಾಂಡ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. ಅಧ್ಯಾಯವನ್ನು ನೋಡಿ |