Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನೆವೆಗೂ ಕೆಲಹಕ್ಕೂ ಮಧ್ಯದಲ್ಲಿ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ರೆಸೆನ್ ಮಹಾಪಟ್ಟಣವೆಂದು ಪ್ರಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನೆವೆಗೂ ಮಹಾ ಪಟ್ಟಣವಾದ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನೆವೆಗೂ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು. ಇವೆಲ್ಲಾ ಒಟ್ಟಾಗಿ ಮಹಾ ಪಟ್ಟಣವೆಂದು ಪ್ರಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:12
3 ತಿಳಿವುಗಳ ಹೋಲಿಕೆ  

ಅವನು ಆ ದೇಶದಿಂದ ಹೊರಟು ಅಶ್ಶೂರ್ ದೇಶಕ್ಕೆ ಬಂದು ನಿನೆವೆ, ರೆಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ,


ಮಿಚ್ರಯಿಮ್ಯರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು, ಹುಟ್ಟಿದರು.


ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು