Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮದಿಂದ ಈ ಕಾನಾನ್ ಕುಲಗಳವರು ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:18
14 ತಿಳಿವುಗಳ ಹೋಲಿಕೆ  

ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.


ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.


ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?


ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ.


ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.


ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.


ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.


ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,


ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.


ಹಿವ್ವಿಯರು, ಅರ್ಕಿಯರು, ಸೀನಿಯರು ಕಾನಾನನಿಂದ ಹುಟ್ಟಿದರು.


ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ.


ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,


ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು