ಆದಿಕಾಂಡ 11:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಭೂಲೋಕದವರೆಲ್ಲರಿಗೂ ಒಂದೇ ಭಾಷೆ; ಒಂದೇ ಮಾತು ಇತ್ತು. ಭಾಷಾಭೇದಗಳೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಲೋಕದವರೆಲ್ಲರಿಗೂ ಒಂದೇ ಭಾಷೆ ಇತ್ತು. ಭಾಷಾಭೇದವೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಜಲಪ್ರಳಯದ ನಂತರ ಇಡೀ ಪ್ರಪಂಚದ ಜನರು ಒಂದೇ ಭಾಷೆಯನ್ನು ಮಾತಾಡುತ್ತಿದ್ದರು. ಎಲ್ಲಾ ಜನರು ಒಂದೇ ಭಾಷೆಯ ಪದಗಳನ್ನು ಬಳಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ. ಅಧ್ಯಾಯವನ್ನು ನೋಡಿ |