ಆದಿಕಾಂಡ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೂವತ್ತು ವರ್ಷದವನಾಗಿದ್ದ ಪೆಲೆಗನಿಗೆ ರೆಗೂವನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಪೆಲೆಗನು ಮೂವತ್ತು ವರುಷದವನಾಗಿ ರೆಗೂವನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪೆಲೆಗನು 30 ವರ್ಷದವನಾಗಿದ್ದಾಗ ರೆಗೂವ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪೆಲೆಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ರೆಗೂವನು ಹುಟ್ಟಿದನು. ಅಧ್ಯಾಯವನ್ನು ನೋಡಿ |