Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂವತ್ತೆರಡು ವರ್ಷದವನಾಗಿದ್ದ ರೆಗೂವನಿಗೆ ಸೆರೂಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ರೆಗೂವನು ಮೂವತ್ತೆರಡು ವರುಷದವನಾಗಿ ಸೆರೂಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರೆಗೂವನು 32 ವರ್ಷದವನಾಗಿದ್ದಾಗ ಸೆರೂಗ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ರೆಗೂವನು ಮೂವತ್ತೆರಡು ವರ್ಷದವನಾಗಿದ್ದಾಗ, ಅವನಿಂದ ಸೆರೂಗನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:20
5 ತಿಳಿವುಗಳ ಹೋಲಿಕೆ  

ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು;


ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.


ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.


16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು