Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೂವತ್ತು ವರ್ಷದವನಾಗಿದ್ದ ಸೆರೂಗನಿಗೆ ನಾಹೋರನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಸೆರೂಗನು ಮೂವತ್ತು ವರುಷದವನಾಗಿ ನಾಹೋರನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೆರೂಗನು 30 ವರ್ಷದವನಾಗಿದ್ದಾಗ ನಾಹೋರ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸೆರೂಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ನಾಹೋರನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:22
3 ತಿಳಿವುಗಳ ಹೋಲಿಕೆ  

ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.


ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು