Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತೆರಹನು ಅಲ್ಲಿ ಮೃತನಾದನು. ಆಗ ಅವನಿಗೆ ಇನ್ನೂರ ಐದು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತೆರಹನು ಇನ್ನೂರ ಐದು ವರುಷದವನಾಗಿ ಖಾರಾನಿನಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ತೆರಹನು ಇನ್ನೂರೈದು ವರ್ಷ ಬದುಕಿ ಹಾರಾನಿನಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ತೆರಹನು ಇನ್ನೂರ ಐದು ವರ್ಷ ಜೀವಿಸಿ, ಹಾರಾನಿನಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:32
6 ತಿಳಿವುಗಳ ಹೋಲಿಕೆ  

ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.


ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ, ದಣಿಯ ಬಳಿಯಿದ್ದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು, ಅರಾಮ್ ನಾಹಾರಾಯಿಮ್ ಸೀಮೆಗೆ ಸೇರಿದ ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ನನ್ನ ಪೂರ್ವಿಕರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು.


ನನ್ನ ತಂದೆತಾತಂದಿರು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣಗಳ ಜನರನ್ನೂ ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನೂ ನಾಶಮಾಡುವುದಕ್ಕೆ ಹೋದಾಗ ಅವರ ದೇವತೆಗಳು ಅವರನ್ನು ಕಾಪಾಡಿದವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು