ಆದಿಕಾಂಡ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು. ಅಧ್ಯಾಯವನ್ನು ನೋಡಿ |