ಆದಿಕಾಂಡ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿ |