Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಲ್ಲಿಂದ ಮುಂದೆ ಪ್ರಯಾಣ ಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್‌ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್‌ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:3
4 ತಿಳಿವುಗಳ ಹೋಲಿಕೆ  

ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು