ಆದಿಕಾಂಡ 13:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆಹೋಯಿತು. ಅವರಿಬ್ಬರ ಆಸ್ತಿ ಬಹಳವಾದದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರುವದು ಅಸಾಧ್ಯವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ. ಅಧ್ಯಾಯವನ್ನು ನೋಡಿ |