ಆದಿಕಾಂಡ 13:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ". ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು. ಅಧ್ಯಾಯವನ್ನು ನೋಡಿ |