ಆದಿಕಾಂಡ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಕುಣಿಗಳು ತುಂಬಾ ಇದ್ದವು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಕುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಿದ್ದೀಮ್ ಕಣಿವೆಯಲ್ಲಿ ಕಲ್ಲರಗಿನ ಕೆಸರುಕುಣಿಗಳು ಬಹಳಷ್ಟಿದ್ದವು. ಸೊದೋಮ್ ಮತ್ತು ಗೊಮೋರಗಳ ರಾಜರುಗಳು ಮತ್ತು ಅವರ ಸೈನ್ಯಗಳವರು ಓಡಿಹೋಗುವಾಗ ಈ ಕುಣಿಗಳಲ್ಲಿ ಬಿದ್ದುಹೋದರು; ಉಳಿದವರು ಬೆಟ್ಟಗಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು. ಅಧ್ಯಾಯವನ್ನು ನೋಡಿ |