Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 14:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸೊದೋಮಿನ ಅರಸನು, ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಒಪ್ಪಿಸು; ಆಸ್ತಿಯನ್ನು ನೀನೇ ತೆಗೆದುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಕೊಡು; ಆಸ್ತಿಯನ್ನು ನೀನೇ ಇಟ್ಟುಕೊ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೊದೋವಿುನ ಅರಸನು ಅಬ್ರಾಮನಿಗೆ - ನೀನು ಬಿಡಿಸಿದ ಜನರನ್ನು ನನಗೆ ಒಪ್ಪಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಸೊದೋಮಿನ ರಾಜನು ಅಬ್ರಾಮನಿಗೆ, “ಈ ವಸ್ತುಗಳನ್ನೆಲ್ಲ ನೀನೇ ಇಟ್ಟುಕೊ. ಶತ್ರುಗಳು ವಶಪಡಿಸಿಕೊಂಡಿರುವ ನನ್ನ ಜನರನ್ನು ಮಾತ್ರ ನನಗೆ ಕೊಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 14:21
6 ತಿಳಿವುಗಳ ಹೋಲಿಕೆ  

ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಪರಾತ್ಪರನಾದ ದೇವರು ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ” ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಯಾಜಕನಿಗೆ ಕೊಟ್ಟನು.


ಅಬ್ರಾಮನು, ಸೊದೋಮಿನ ಅರಸನಿಗೆ,


ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.


ಗೆದ್ದ ಆ ನಾಲ್ಕು ಅರಸರು ಸೊದೋಮ್ ಗೊಮೋರ ಪಟ್ಟಣಗಳನ್ನು ಸೂರೆಮಾಡಿ ಅವುಗಳಲ್ಲಿದ್ದ ಎಲ್ಲಾ ಸಂಪತ್ತನ್ನೂ ದವಸವನ್ನೂ ತೆಗೆದುಕೊಂಡು ಹೋದರು.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು