ಆದಿಕಾಂಡ 14:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಇರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನನಗೆ ಏನೂ ಬೇಡ. ಆಳುಗಳು ತಿಂದದ್ದು ಸಾಕು. ನನ್ನ ಜೊತೆಗರರಾದ ಅನೇರ, ಎಷ್ಕೋಲ ಮತ್ತು ಮಮ್ರೆ ಅವರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಸೇರಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಳುಗಳು ತಿಂದದ್ದು ಹೊರತು ನನ್ನ ಜೊತೆಯವರಾದ ಆನೇರ ಎಷ್ಕೋಲ ಮಮ್ರೆಯರಿಗೆ ಬರತಕ್ಕ ಪಾಲು ಮಾತ್ರ ಇರಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ಯೌವನಸ್ಥರು ತಿಂದ ಆಹಾರದ ಹೊರತು ಬೇರೆ ಯಾವುದನ್ನೂ ನಾನು ಸ್ವೀಕರಿಸುವುದಿಲ್ಲ. ಆದರೆ ಬೇರೆ ಜನರಿಗೆ ಅವರ ಪಾಲನ್ನು ಕೊಡು. ನಾವು ಯುದ್ಧದಲ್ಲಿ ಗೆದ್ದುತಂದ ವಸ್ತುಗಳನ್ನು ತೆಗೆದುಕೊ; ಆನೇರ್, ಎಷ್ಕೋಲ ಮತ್ತು ಮಮ್ರೆಯರಿಗೆ ಅವರ ಪಾಲನ್ನು ಕೊಡು. ಈ ಜನರು ಯುದ್ಧದಲ್ಲಿ ನನಗೆ ಸಹಾಯ ಮಾಡಿದರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು. ಅಧ್ಯಾಯವನ್ನು ನೋಡಿ |