ಆದಿಕಾಂಡ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಶವಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸ್ವಲ್ಪ ಸಮಯದ ನಂತರ, ದೊಡ್ಡ ಪಕ್ಷಿಗಳು ಆ ಪ್ರಾಣಿಗಳ ಮಾಂಸವನ್ನು ತಿನ್ನಲು ಹಾರಿ ಬಂದವು. ಆದರೆ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು. ಅಧ್ಯಾಯವನ್ನು ನೋಡಿ |