ಆದಿಕಾಂಡ 17:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಮನೆಯಲ್ಲಿ ಹುಟ್ಟಿದವನಿಗೂ, ನೀನು ಕ್ರಯಕ್ಕೆ ತೆಗೆದುಕೊಂಡವನಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ಒಡಂಬಡಿಕೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು, ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಮನೆಯಲ್ಲಿ ಹುಟ್ಟಿದವರಿಗೂ ನೀನು ಕ್ರಯಕ್ಕೆ ತೆಗೆದುಕೊಂಡವರಿಗೂ ತಪ್ಪದೆ ಸುನ್ನತಿಯಾಗಬೇಕು. ಹೀಗೆ ನಾನು ಮಾಡುವ ನಿಬಂಧನೆಯ ಗುರುತು ನಿಮ್ಮ ಶರೀರದಲ್ಲೇ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13-14 ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು. ಅಧ್ಯಾಯವನ್ನು ನೋಡಿ |