ಆದಿಕಾಂಡ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’ ಅಧ್ಯಾಯವನ್ನು ನೋಡಿ |