Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ನಂತರ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಏರಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ದೇವರು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಅವನ ಬಳಿಯಿಂದ ಮೇಲಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:22
11 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು.


ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.


ಯೆಹೋವನು ಮೋಶೆಗೆ ಹೀಗೆಂದನು, “ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ; ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.


ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,


ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು