ಆದಿಕಾಂಡ 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಬ್ರಹಾಮನಿಗೆ ಸುನ್ನತಿ ಆದಾಗ ಅವನಿಗೆ ತೊಂಬತ್ತೊಂಬತ್ತು ವರ್ಷವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನಿಗೆ ತೊಂಭತ್ತೊಂಭತ್ತು ವರುಷವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಬತ್ತೊಂಬತ್ತು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿ |