Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಬ್ರಹಾಮನಿಗೂ ಅವನ ಮಗ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಬ್ರಹಾಮನಿಗೂ ಅವನ ಮಗನಾದ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಬ್ರಹಾಮನೂ ಅವನ ಮಗ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:26
5 ತಿಳಿವುಗಳ ಹೋಲಿಕೆ  

ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.


ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.


ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನೊಂದಿಗೆ ಸುನ್ನತಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು