ಆದಿಕಾಂಡ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಒಂದು ವೇಳೆ ಆ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ? ಅಧ್ಯಾಯವನ್ನು ನೋಡಿ |