ಆದಿಕಾಂಡ 18:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಯೆಹೋವನು ಅಬ್ರಹಾಮನ ಸಂಗಡ ಮಾತನಾಡುವುದನ್ನು ನಿಲ್ಲಿಸಿ ಅಲ್ಲಿಂದ ಹೊರಟು ಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೆಹೋವನು ಅಬ್ರಹಾಮನೊಂದಿಗೆ ಮಾತಾಡುವುದನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು. ಅಬ್ರಹಾಮನು ಸಹ ತನ್ನ ಮನೆಗೆ ಹಿಂತಿರುಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |