ಆದಿಕಾಂಡ 19:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿ |